ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್ ಪವರ್ ಜಿಮ್ ನ ಮಹಮ್ಮದ್ ಅಲಿಯವರಿಂದ ತರಬೇತಿ ಪಡೆದಿರುತ್ತಾರೆ. ಫ್ರೆಂಡ್ಸ್ ಪವರ್ ಜಿಮ್ ನ ಪಾಲುದಾರರಾದ ಯೋಗೀಶ್ ಸಾಲಿಯಾನ್ ರವರು ಶುಭ ಹಾರೈಸಿರುತ್ತಾರೆ.
ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.
ಕಾರ್ಕಳ : ನಾಡಿನ ಹೆಮ್ಮೆಯ ವೈಷ್ಣವಿ ವಸಂತ ಶೆಟ್ಟಿ ಪವರ್ ಲಿಫ್ಟಿಂಗ್ ನಲ್ಲಿ ತಮ್ಮ ಪ್ರಬಲ ಶಕ್ತಿ ಹಾಗೂ ಕಠಿಣ ಪರಿಶ್ರಮದಿಂದ ಹಲವಾರು ಹಂತಗಳಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಮೂಲತಃ ಇವರು...