ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಸ್ಯಾಟಲೈಟ್ ಇಂಟರ್ನೆಟ್ ಸೇವಾ ಸಂಸ್ಥೆಯಾದ ಸ್ಟಾರ್ಲಿಂಕ್ ಸ್ಯಾಟಲೈಟ್ ಕಮ್ಯುನಿಕೇಶನ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಭವಿಷ್ಯದಲ್ಲಿ ಹೆರಿಗೆಗೆ ಮಹಿಳೆಯರ ಅಗತ್ಯ ಇರಲಿಕ್ಕಿಲ್ಲ. ಯಾಕೆಂದರೆ, ಹ್ಯೂಮನಾಯ್ಡ್ ರೋಬೋಟ್‌ಗಳು ಮಾನವ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.
ದೇಶದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್, ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಎಂಟರ್‌ಪ್ರೈಸ್ ಎಡಿಷನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.