ಸುಮಾರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಲ್ಲಿ ಕಳೆದ ಬಳಿಕ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಸ್ಕೋರ್ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದು, ಕೇವಲ ರೂ.99 ಪ್ಲ್ಯಾನ್ ಹೊಂದಿರುವ ಬಳಕೆದಾರರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಮೊಬೈಲ್‌ನಲ್ಲಿ ಬಿಐಟಿವಿ ಸೇವೆಯ ಮೂಲಕ 450+ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು.