ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.
ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.