ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಬೆಳಗಿನ ಜಾವ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ಕುಟುಂಬ ಸಮೇತ ಹೊರಟಿದ್ದಾರೆ.
ಕಾವೇರಿ ನೀರಿನ ದರ ಹೆಚ್ಚಳ ಮತ್ತು ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಜಲಮಂಡಳಿ ಸಭೆಯಲ್ಲಿ ಮಾತನಾಡಿ, ಕಾವೇರಿ ನೀರನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.