ಸುಮಾರು 200 ವರ್ಷಗಳ ಕಾಲ ಭಾರತವನ್ನು ಆಳಿ, ಈ ದೇಶದ ಸಂಪತ್ತನ್ನು ಲೂಟಿ ಮಾಡಿದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಪ್ರಸ್ತುತ ಮಾಲೀಕರು ಭಾರತೀಯ ಮೂಲದ ಉದ್ಯಮಿ ಎಂಬುದು ಒಂದು ವಿಪರ್ಯಾಸ.
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಜೂನಿಯರ್ ಜೇಸಿ ವಿಭಾಗ ಪ್ರಶಸ್ತಿ ಹಾಗೂ ಅತ್ಯುತ್ತಮ ಜೂನಿಯರ್ ಜೇಸಿ ಅಧ್ಯಕ್ಷ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೇಸಿ ವಿಭಾಗ ಪಡೆದುಕೊಂಡಿದೆ.
2003ರ ಸಾಫ್ಟ್‌ವೇರ್ ಇಂಜಿನಿಯರ್ ಬಿ.ವಿ. ಗಿರೀಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಖಾಯಂ ಮಾಡಿದೆ.