spot_img

ವೈರಲ್ ನ್ಯೂಸ್

ದೊಣ್ಣೆ ಮೆಣಸಿನಕಾಯಿಯಿಂದ ಹೊರ ಬಂದ ಚೇಳು! ಮಹಿಳೆ ಶಾಕ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಡಿಯೋ

ಮನೆಯ ಅಡುಗೆ ಮನೆಯಲ್ಲೇ ಕ್ಯಾಪ್ಸಿಕಮ್ (ದೊಣ್ಣೆ ಮೆಣಸಿನಕಾಯಿ) ಕತ್ತರಿಸುತ್ತಿದ್ದ ವೇಳೆ ಅನಿರೀಕ್ಷಿತ ಘಟನೆ ಸಂಭವಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರು ನೀರಿಗಿಳಿಯದಂತೆ ನಿಷೇಧ : ಮುನ್ನೆಚ್ಚರಿಕಾ ಕ್ರಮವಾಗಿ ತಡೆಬೇಲಿ ನಿರ್ಮಾಣ

ಮಳೆಗಾಲದ ಕಾರಣದಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನೀರಿಗೆ ಇಳಿಯುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡಿದ ಆರೋಪ: ಹಿಂದೂ ಮುಖಂಡ ರತ್ನಾಕರ ಅಮೀನ್ ವಿರುದ್ಧ ಪ್ರಕರಣ ದಾಖಲು

ಅಖಂಡ ಹಿಂದೂಸ್ಥಾನ್ ಎಂಬ ಫೇಸ್‌ಬುಕ್‌ ಪುಟದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಕೋಮು ಹಿಂಸೆಗೆ ಪ್ರಚೋದನೆ ನೀಡುವಂತಿರುವ ಪೋಸ್ಟ್‌ ಅನ್ನು ಹಂಚಿಕೊಂಡಿರುವ ಆರೋಪದ ಮೇಲೆ "ರತ್ನಾಕರ ಅಮೀನ್" ಎಂಬ ಫೇಸ್‌ಬುಕ್‌ ಖಾತೆದಾರರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರಾಟ್ ಕೊಹ್ಲಿಯ ಬೆಂಗಳೂರಿನ ಪಬ್ ವಿರುದ್ಧ ಎಫ್‌ಐಆರ್ ದಾಖಲು

ಕ್ರಿಕೆಟಿಗ ವಿರಾಟ್ ಕೊಹ್ಲಿಯ ಮಾಲಕತ್ವದಲ್ಲಿರುವ ‘ದಿ ಒನ್ 8 ಕಮ್ಯೂನ್’ ಪಬ್‌ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ: 34 ಮಂದಿ ಸಾವು, ಜನಜೀವನ ಅಸ್ತವ್ಯಸ್ತ

ಕಳೆದ ಮೂರು ದಿನಗಳಿಂದ ಈಶಾನ್ಯ ಭಾರತದ ಅಸ್ಸಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಘಾತಕರ ಮಳೆಯು ಅಪಾರ ಹಾನಿಯನ್ನುಂಟುಮಾಡಿದ್ದು, ಕನಿಷ್ಠ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Popular

spot_imgspot_img
spot_imgspot_img
share this