ಜನಸಾಮಾನ್ಯರಿಗೆ ದೊಡ್ಡ ಮಟ್ಟದ ಪರಿಹಾರ ನೀಡುವ ಉದ್ದೇಶದಿಂದ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ನಿರ್ಧರಿಸಲಾಗಿದೆ.
ಹನಿ ಟ್ರ್ಯಾಪ್ ಮೂಲಕ ವ್ಯಕ್ತಿಯೊಬ್ಬರನ್ನು ಬಲೆಗೆ ಬೀಳಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಆರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ₹18 ಲಕ್ಷ ಮೌಲ್ಯದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.