spot_img

ವೈರಲ್ ನ್ಯೂಸ್

ಶಾರದಾ ಶಾಲೆಗೆ ಬಾಂಬ್ ಬೆದರಿಕೆ; ಆತಂಕದಲ್ಲಿ ಪೋಷಕರು

ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ವ್ಯಕ್ತವಾಗಿದೆ.

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಭಾನುವಾರ ಚಾಲನೆ ದೊರೆತಿದೆ.

ಅರುಣ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ:ಯಕ್ಷಗಾನ ಪ್ರದರ್ಶನಕ್ಕೆ ಅನುಮತಿಯ ಸರಳೀಕರಣ?

ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಮೇಳಗಳಿಗೆ ಏಕಕಾಲದಲ್ಲಿ ಅನುಮತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.

ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಮಹಾಕುಂಭಮೇಳದಲ್ಲಿ

ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದವನ್ನು ಉತ್ತೇಜಿಸಿದ್ದಾರೆ.

ಉಡುಪಿ: ಮೊಬೈಲ್ ಟವರ್ ಕಳವು ಪ್ರಕರಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಕಂಪನಿಯ ಮೊಬೈಲ್ ಟವರ್ ಕದ್ದಿರುವ ಘಟನೆ ವರದಿಯಾಗಿದೆ.

Popular

spot_imgspot_img
spot_imgspot_img
share this