spot_img

ವೈರಲ್ ನ್ಯೂಸ್

76ನೇ ಗಣರಾಜ್ಯೋತ್ಸವದ ಅಂಗವಾಗಿ ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ ಕೇಂದ್ರ ಸರ್ಕಾರ

76ನೇ ಗಣರಾಜ್ಯೋತ್ಸವ ಹಬ್ಬದ ಸಂದರ್ಭ, ದೇಶಕ್ಕೆ ಅನವಾಯಿತ ಸೇವೆ ಸಲ್ಲಿಸಿದ ವಿವಿಧ ಸಾಧಕರಿಗೆ ಶೌರ್ಯ ಪ್ರಶಸ್ತಿಗಳನ್ನು ನೀಡಲು ಕೇಂದ್ರ ಸರ್ಕಾರ ಮಾಹಿತಿ ಹೊರಡಿಸಿದೆ.

ಬಿಗ್ ಬಾಸ್ ಖ್ಯಾತಿಯ ವಕೀಲ ಜಗದೀಶ್ ಗಲಾಟೆ ಪ್ರಕರಣದಲ್ಲಿ ಬಂಧನ

ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ ಅರ್ಚು ಈಚೆಗೆ ನಡೆದ ಗಲಾಟೆಯ ಹಿನ್ನೆಲೆಯಾಗಿ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ: 13 ಕೋಟಿ ರೂ. ಅನುದಾನದಲ್ಲಿ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 13 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ

17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧ

ಮಧ್ಯಪ್ರದೇಶ ಸರ್ಕಾರವು ರಾಜ್ಯದ 17 ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಗುರುವಾರ ಘೋಷಿಸಿದರು.

ಉಡುಪಿ: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿ ಶಾಲೆಯಾಗಿ ಪರಿವರ್ತನೆ!

ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಅವರು ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯಾಗಿ ಪರಿವರ್ತಿಸುವ ಯೋಜನೆಯ ಕುರಿತು ಮಾಹಿತಿ ನೀಡಿದರು.

Popular

spot_imgspot_img
spot_imgspot_img
share this