ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರ ವಿರುದ್ಧ ಕ್ರಮವನ್ನು ಮತ್ತಷ್ಟು ಗಟ್ಟಿಯಾಗಿಸಲಾಗಿದ್ದು, 538 ಮಂದಿ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ
ಉಡುಪಿ ಜಿಲ್ಲೆಯ ವಿಕಲಚೇತನರ ಸಬಲೀಕರಣ ಇಲಾಖೆ 2024-25ನೇ ಸಾಲಿಗೆ ಶೇ.75 ಅಥವಾ ಹೆಚ್ಚಿನ ದೈಹಿಕ ವಿಕಲತೆಯುಳ್ಳ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಕಾರ್ಕಳದ ಬಂಗ್ಲೆಗುಡ್ಡೆಯ ಬಳಿ ಜಾರ್ಕಳ ಸಮೀಪ ಶಾಲಾ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದಾಗಿ ದೃಢಪಟ್ಟಿದ್ದು, ಅವರು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ