spot_img

ವೈರಲ್ ನ್ಯೂಸ್

ಕಾರ್ಕಳ: ಪ್ರಣವ್ ಜ್ಯುವೆಲ್ಲರ್ಸ್ ಕಳವು ಪ್ರಕರಣ ಭೇದಿಸಿದ ಪೊಲೀಸರು, ಆರೋಪಿ ಬಂಧನ

ಆರೋಪಿಗಳ ಪತ್ತೆಗೆ ಪೊಲೀಸರು ಆಧುನಿಕ ತಂತ್ರಜ್ಞಾನ ಮತ್ತು ನೆಲಮಟ್ಟದ ಮಾಹಿತಿ ಸಂಗ್ರಹಣೆಯನ್ನು ಬಳಸಿಕೊಂಡರು

ಡಿಸಿಎಂ ಡಿ.ಕೆ. ಶಿವಕುಮಾರ್-ಶೋಕಾಚರಣೆ ಸರ್ಕಾರಿ ಕಾರ್ಯಕ್ರಮಕ್ಕೆ ಹೊರತು ಹೊಸ ವರ್ಷದ ಕಾರ್ಯಕ್ರಮಕ್ಕೆ ಅಲ್ಲ ಸ್ಪಷ್ಟನೆ

ಅನುಚಿತ ವರ್ತನೆ ಅಥವಾ ಕಾನೂನು ಉಲ್ಲಂಘನೆಗೆ ಸಂಬಂಧಿಸಿದ ಯಾವುದೇ ಘಟನೆಗೆ ಸರ್ಕಾರ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುತ್ತದೆ

ನೇಣು ಬಿಗಿದುಕೊಳ್ಳಲು ಯತ್ನಿಸಿದ ವ್ಯಕ್ತಿ 20 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ

ಮೃತರನ್ನು 55 ವರ್ಷದ ಮೆಲ್ರಾಯ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮನೆಯ ಮೊದಲ ಮಹಡಿಯ ಕಬ್ಬಿಣದ ಅಡ್ಡಪಟ್ಟಿಗೆ ಹಗ್ಗ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಉಡುಪಿ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

ಉಡುಪಿ-ಕಾರ್ಕಳ ಹೆದ್ದಾರಿಯ ಸಾರ್ವಜನಿಕ ರಸ್ತೆಯ ನೀರಾ ಎಂಬಲ್ಲಿ ನಾಲ್ವರು ಕಾರಿನಲ್ಲಿ ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ಲಾರಿಯಲ್ಲಿ ಹಠಾತ್ ಬೆಂಕಿ

ಸ್ಥಳೀಯರು ಕೂಡಾ ಘಟನೆಯಾದ ತಕ್ಷಣವೇ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ.

Popular

spot_imgspot_img
spot_imgspot_img
share this