ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.
ಧರ್ಮಸ್ಥಳದಲ್ಲಿ ಸೋಮವಾರ ನಡೆದ ಬಿಜೆಪಿ ಹಮ್ಮಿಕೊಂಡಿದ್ದ “ಧರ್ಮಸ್ಥಳ ಚಲೋ” ಧರ್ಮಯಾತ್ರೆ ಬೃಹತ್ ಸಮಾವೇಶವುಯಶಸ್ವಿಯಾಗಿ ಅಂತ್ಯಗೊಂಡ ತಕ್ಷಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯಾ ಕುಟುಂಬವನ್ನು ಭೇಟಿ ಮಾಡಿದರು.