spot_img

ವೈರಲ್ ನ್ಯೂಸ್

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖಾ ಬಳಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗೌರವಧನ ವಿತರಣೆ

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖಾ ಬಳಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗೌರವಧನ ವಿತರಿಸಲಾಯಿತು.

ಅಫ್ಘಾನಿಸ್ತಾನದಲ್ಲಿ ಭೂಕಂಪದ ಭೀಕರತೆ: ಸಾವಿನ ಸಂಖ್ಯೆ 1400ಕ್ಕೆ ಏರಿಕೆ

ಅಫ್ಘಾನಿಸ್ತಾನದ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಭಾರಿ ವಿನಾಶವನ್ನುಂಟು ಮಾಡಿದ್ದು, ಇದುವರೆಗೆ ಸಾವಿನ ಸಂಖ್ಯೆ 1400 ಕ್ಕೆ ಏರಿಕೆಯಾಗಿದೆ.

ಬ್ರಹ್ಮಾವರದಲ್ಲಿ ಆಘಾತಕಾರಿ ಘಟನೆ: ತಾಯಿ ಮತ್ತು ಮಗು ನೇಣು ಬಿಗಿದು ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ತಾಯಿ ಮತ್ತು ಒಂದು ವರ್ಷದ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ: ಸೆಪ್ಟೆಂಬರ್ 1ರಿಂದ ಹೊಸ ದರ ಜಾರಿ

ವ್ಯಾಪಾರ ಮತ್ತು ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುವ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ದೇಶಾದ್ಯಂತ ಗಣನೀಯ ಇಳಿಕೆಯಾಗಿದೆ.

ಕುಡಿದ ಮತ್ತಿನಲ್ಲಿ ಗಣೇಶ ಭಕ್ತರ ಮೇಲೆ ಕಾರು ಹರಿಸಿದ ಚಾಲಕ: ಇಬ್ಬರು ದುರ್ಮರಣ, ಸ್ಥಳೀಯರಿಂದ ಹಲ್ಲೆ

ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Popular

spot_imgspot_img
spot_imgspot_img
share this