spot_img

ವೈರಲ್ ನ್ಯೂಸ್

ಮಕ್ಕಳಲ್ಲಿ ದೃಷ್ಟಿ ದೋಷ ಹೆಚ್ಚಳ: ಪೋಷಕರಿಗೆ ಎಚ್ಚರಿಕೆ!

ಇತ್ತೀಚಿನ ವರ್ಷಗಳಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ದೃಷ್ಟಿ ದೋಷದ ಸಮಸ್ಯೆ ಗಮನಾರ್ಹವಾಗಿ ಏರಿಕೆಯಾಗಿದೆ

ಟ್ರಂಪ್ ಆಡಳಿತದಿಂದ ಹೊರನಡೆದ ಎಲನ್ ಮಸ್ಕ್

ಟೆಸ್ಲಾ ಮತ್ತು ಸ್ಪೇಸ್ಎಕ್ಸ್ನ ಸಿಇಒ ಎಲನ್ ಮಸ್ಕ್ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದ ಸಲಹಾ ಸಮಿತಿಯಿಂದ ಹೊರನಡೆದಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳಲ್ಲಿ ನಾಲ್ಕು ರಾಜ್ಯಗಳ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪ್ರವಾಸ ಕೈಗೊಂಡು, ಅನೇಕ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಪ್ರತೀಕಾರದ ರಾಜಕಾರಣ ಖಂಡನೀಯ: ಕೋಮುವಾದಿ ರಾಜಕಾರಣಕ್ಕೆ ಬಿಜೆಪಿ–ಸಂಘ ಪರಿವಾರ ಕಾರಣವೆಂದು ದಿನೇಶ್ ಗುಂಡೂರಾವ್ ಆಕ್ರೋಶ

ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬನ ಹತ್ಯೆ ನಡೆಯುವಂತಾ ಪರಿಸ್ಥಿತಿ ಬಂದರೆ, ಸಮಾಜದಲ್ಲಿ ಬದುಕುವುದೇ ಕಷ್ಟವಾಗುತ್ತದೆ," ತಾವು ಶಿಸ್ತು ಹಾಗೂ ಶಾಂತಿಯ ಸ್ಥಾಪನೆಗೆ ಕಟಿಬದ್ಧ ಎಂದು ಹೇಳಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಕೋಮುವಾದದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗರುಡ ಗ್ಯಾಂಗ್ ದರೋಡೆ ಸಂಚು ವಿಫಲ: ಭಟ್ಕಳದಲ್ಲಿ ಮೂವರ ಬಂಧನ, ಇಬ್ಬರ ಶೋಧಕಾರ್ಯಾ ಮುಂದುವರಿಕೆ

ರಾಜ್ಯ ಹೆದ್ದಾರಿ ಭಾಗದ ಬಿಳಾಲಖಂಡ ಗ್ರಾಮದ ಸಾಗರ ರಸ್ತೆ ಕ್ರಾಸ್ ಬಳಿ ಬೆಳಗಿನ ಜಾವ ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ 'ಗರುಡ ಗ್ಯಾಂಗ್'ನ ಐವರ ಪೈಕಿ ಮೂವರು ಪೊಲೀಸರ ಬದ್ಧ ಕಾರ್ಯಾಚರಣೆಯಲ್ಲಿ ಬಂಧಿತರಾಗಿದ್ದಾರೆ.

Popular

spot_imgspot_img
spot_imgspot_img
share this