spot_img

ವೈರಲ್ ನ್ಯೂಸ್

ಬ್ರಹ್ಮಾವರದ ಚಿನ್ನದ ಸರ ದರೋಡೆ ಪ್ರಕರಣ : ಒಂದು ದಿನದಲ್ಲೇ ಮೂವರು ಆರೋಪಿಗಳ ಬಂಧನ

ವಾರಂಬಳ್ಳಿ ಗ್ರಾಮದ ಆದರ್ಶನಗರದಲ್ಲಿ 70 ವರ್ಷದ ವೃದ್ಧೆಯೊಬ್ಬಳಿಂದ ಚಿನ್ನದ ಸರ ಎಳೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಕೇವಲ ಒಂದು ದಿನದಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಹಲ್ಗಾಮ್ ದಾಳಿಗೆ 15 ದಕ್ಷಿಣ ಕಾಶ್ಮೀರದ ಸ್ಥಳೀಯರ ಬೆಂಬಲ ಶಂಕೆ: 3 ಶಂಕಿತರ ಬಂಧನ

ಪಹಲ್ಲಾಮ್ ಉಗ್ರ ದಾಳಿಯಲ್ಲಿ 15 ಕಾಶ್ಮೀರದ ಸ್ಥಳೀಯರು ನೆರವಾಯಿತು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಸಿದ್ದರಾಮಯ್ಯ ಹೇಳಿಕೆಗೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಚರ್ಚೆ: ಯಡಿಯೂರಪ್ಪ, ವಿಜಯೇಂದ್ರ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ “ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ” ಎಂಬ ಹೇಳಿಕೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪಹಲ್ಗಾಮ್ ದಾಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಟು ಖಂಡನೆ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಕಟುವಾಗಿ ಖಂಡಿಸಿದೆ

ಪಾಕಿಸ್ಥಾನದೊಂದಿಗೆ ಯುದ್ಧ ಬೇಡ? ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಬಿಸಿ ಪ್ರತಿಕ್ರಿಯೆ

ಪಾಕಿಸ್ಥಾನದೊಂದಿಗೆ ಯುದ್ಧದ ಪರ್ಯಾಯಗಳ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

Popular

spot_imgspot_img
spot_imgspot_img
share this