ಜಿಲ್ಲೆಯ ಪ್ರಸಿದ್ಧ ಜೋಗ ಜಲಪಾತದ ಪ್ರವೇಶ ದ್ವಾರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ, ಸಾರ್ವಜನಿಕರು ಮತ್ತು ಪ್ರವಾಸಿಗಳಿಗೆ ಎ.30 ರಸ್ತೆ ಮೂಲಕ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿತ್ತು
ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ರಾಜ್ಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ನಿವೃತ್ತ ಗ್ರಂಥಪಾಲಕ ಕಾಳಿಕಾಂಬ ನಿವಾಸಿ ಶ್ರಿ. ಕೆ. ಗೋವಿಂದ ರಾವ್( 86) ಗುರುವಾರ ರಾತ್ರಿ 8:30 ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ
ಧಾರವಾಡದಲ್ಲಿ ಆರ್ ಎಸ್ ಎಸ್ ಮುಖಂಡ ಶ್ರೀಶ ಬಳ್ಳಾರಿಯವರ ಮೇಲೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಈ ಘಟನೆ ಹಳೆಯ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ತಡರಾತ್ರಿ ನಡೆದಿದೆ.