spot_img

ವೈರಲ್ ನ್ಯೂಸ್

ದಕ್ಷ ಸೇವೆಗಾಗಿ ಮುಖ್ಯಮಂತ್ರಿ ಪದಕ ಪುರಸ್ಕೃತ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮಣಿಪಾಲ ಠಾಣೆಗೆ ವರ್ಗಾವಣೆ

ಪೊಲೀಸ್ ಇಲಾಖೆಯಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿ "ದಕ್ಷ ಅಧಿಕಾರಿ" ಎಂಬ ಗೌರವಕ್ಕೆ ಪಾತ್ರರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಇದೀಗ ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಅಧಿಕೃತವಾಗಿ ಹಾಜರಾಗಿದ್ದಾರೆ.

ಉಗ್ರರ ಹೇಯ ಕೃತ್ಯ ಬ್ಲಾಕ್‌ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ – ಶುಭದರಾವ್

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

“ಶರಬತ್ ಜಿಹಾದ್” ಹೇಳಿಕೆಗೆ ದೆಹಲಿ ಹೈಕೋರ್ಟ್‌ ಕಿಡಿ: ಬಾಬಾ ರಾಮ್ ದೇವ್‌ ವಿರುದ್ಧ ತೀವ್ರ ಅಸಮಾಧಾನ

ಪತಂಜಲಿ ಸಂಸ್ಥಾಪಕ ಬಾಬಾ ರಾಮ್ ದೇವ್ ನೀಡಿದ ವಿವಾದಾತ್ಮಕ ಹೇಳಿಕೆ ವಿರುದ್ಧ ದೆಹಲಿ ಹೈಕೋರ್ಟ್ ಮಂಗಳವಾರ (ಏಪ್ರಿಲ್ 22) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತೀವ್ರ ಖಂಡನೆ: ದುಃಖಿತ ಕುಟುಂಬಗಳಿಗೆ ಶ್ರೀ ಪ್ರಮೋದ್ ಮಧ್ವರಾಜ್ ಸಾಂತ್ವನ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು " ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಹಿರಿಯಡ್ಕದ ಡಾ. ಶೋಭಿತಾ ಅವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ!

ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ 'ಕರ್ನಾಟಕ ಮಹಿಳಾ ರತ್ನ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Popular

spot_imgspot_img
spot_imgspot_img
share this