ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಶನಿವಾರ ತಡರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವದ ವೇಳೆ ರಥದ ಮೇಲ್ಬಾಗ ಕುಸಿದ ಘಟನೆ ಘಟಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸೋಲದೇವನಹಳ್ಳಿ ಬಳಿಯ ಲಕ್ಷ್ಮೇಪುರ ಕ್ರಾಸ್‌ನಲ್ಲಿರುವ ಕೂದಲು ದಾಸ್ತಾನು ಗೋದಾಮಿಗೆ ನುಗ್ಗಿದ ಖದೀಮರು, ಸುಮಾರು ₹70 ಲಕ್ಷ ಮೌಲ್ಯದ 850 ಕೆ.ಜಿ. ತಲೆಗೂದಲು ಕಳವು ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.