ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭ ಬ್ರಾಹ್ಮಣ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವುದು ತೀವ್ರ ಆಕ್ರೋಶಕಾರಿ ಹಾಗೂ ಖಂಡನೀಯವಾಗಿದೆ.
ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ನಿರ್ದಯವಾಗಿ ಕೊಂದು, ಹೊಟ್ಟೆಯೊಳಗಿದ್ದ ನವಜಾತ ಕರುವನ್ನು ಗೋಣಿಚೀಲದಲ್ಲಿ ಸುತ್ತಿ ನದಿಗೆ ಎಸೆದ ಅಮಾನುಷ ಘಟನೆ ಭಟ್ಕಳ ತಾಲ್ಲೂಕಿನ ವೆಂಕಟಾಪುರ ನದಿಯಂಚಿನಲ್ಲಿ ಬೆಳಕಿಗೆ ಬಂದಿದೆ.