ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಬೈಲೂರು-ಕೌಡೂರು ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಕೌಡೂರು-ಬೈಲೂರು ಶ್ರೀ ಕೋಟೆ ಆಂಜನೇಯ ಸನ್ನಿಧಿಯಲ್ಲಿ ಹನುಮ ಜಯಂತಿ ಪವಿತ್ರ ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಇಂದು (ಏ.12) ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹಾವ್ವುರ್ ಹುಸೇನ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕಠಿಣ ವಿಚಾರಣೆ ಪ್ರಾರಂಭಿಸಿದ್ದಾರೆ.