ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಆಕ್ರೋಶ ಮೂಡಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪ್ರೀತಿಗಾಗಿ ಎಲ್ಲವನ್ನೂ ತ್ಯಾಗ ಮಾಡಬಹುದು ಎಂಬ ಮಾತಿಗೆ ಸಾಕ್ಷಿಯಂತಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯ ಐಫೋನ್ ಬೇಡಿಕೆಗೆ ತನ್ನ ಕಿಡ್ನಿಯನ್ನೇ ಮಾರಿದ್ದಾನೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಬಂಡಾಟ, ಗೂಂಡಾಗಿರಿ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಕಾಲ ಬಂದೇ ಬರುತ್ತದೆ,” ಎಂದು ಎಚ್ಚರಿಸಿದರು.