2024-25 ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.93.90 ತೇರ್ಗಡೆಯೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನೀಯಾಗಿದೆ; ಈ ಸಾಧನೆಗೆ ಜಿಲ್ಲಾಡಳಿತ, ಉಪ ನಿರ್ದೇಶಕರ ಮಾರ್ಗದರ್ಶನ, ಆಡಳಿತ ಮಂಡಳಿಗಳ ಸಹಕಾರ ಹಾಗೂ ಪ್ರಾಂಶುಪಾಲರ ಸಂಘದ ಶ್ರಮ ಕಾರಣವಾಗಿದೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 05-04-2025 ನೇ ಶನಿವಾರದಂದು ಪೂರ್ವ ಪ್ರಾಥಮಿಕದ ಮಕ್ಕಳಿಂದ 1ನೇ ತರಗತಿವರೆಗಿನ ಮಕ್ಕಳಿಗೆ KIDS FEST ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ UKG ಮಕ್ಕಳಿಗೆ "Graduation day" ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.