spot_img

ವೈರಲ್ ನ್ಯೂಸ್

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ !ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಮಾಹಿತಿ

ಭಾರತದಲ್ಲಿ ಹಲವಾರು ವಿವಾದಗಳನ್ನು ಎದುರಿಸಿದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರ ಸಾವಿನ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಕಾರು ಢಿಕ್ಕಿ:14 ವರ್ಷದ ಬಾಲಕ ಸಾವಿಗೀಡಾದ ಘಟನೆ

ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ವೇಗವಾಗಿ ಬಂದ ಕಾರೊಂದು 14 ವರ್ಷದ ಬಾಲಕ ವಂಶಿ ಜಿ ಶೆಟ್ಟಿಗೆ ಢಿಕ್ಕಿ ಹೊಡೆದ ಪರಿಣಾಮ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತಾಯಿಯ ಸಾವಿನ ನೋವು ತಾಳಲಾರದೆ ಮಗ ಆತ್ಮಹತ್ಯೆಗೆ ಶರಣು !

ತಾಯಿ ಸಾವಿನ ಆಘಾತವನ್ನು ಸಹಿಸಲಾರದೆ 24 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು!

ದಕ್ಷಿಣ 24 ಪರಗಣ ಜಿಲ್ಲೆಯ ಪರ್ಥ ಪ್ರತಿಮಾದಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿ, ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಘಟನೆ ನಡೆದಿದೆ.

1.5 ಲಕ್ಷ ಮೌಲ್ಯದ ಐಫೋನ್‌ ಬೇಡಿಕೆ: ಪೋಷಕರು ನಿರಾಕರಿಸಿದಕ್ಕೆ ಕೈಕೊಯ್ದುಕೊಂಡ ಬಾಲಕಿ !

1.5 ಲಕ್ಷ ಮೌಲ್ಯದ ಐಫೋನ್‌ ನೀಡಲು ಪೋಷಕರು ನಿರಾಕರಿಸಿದ ಕಾರಣ ಯುವತಿ ಕೈಕೊಯ್ದುಕೊಂಡ ಘಟನೆ ಬಿಹಾರದಲ್ಲಿ ನಡೆದಿದೆ.

Popular

spot_imgspot_img
spot_imgspot_img
share this