spot_img

ವೈರಲ್ ನ್ಯೂಸ್

ಸುಪ್ರೀಂ ಕೋರ್ಟ್‌ನಲ್ಲಿ ಹನಿಟ್ರ್ಯಾಪ್ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ಕರ್ನಾಟಕದಲ್ಲಿ ಸಚಿವರು, ಶಾಸಕರು, ರಾಜಕೀಯ ಮುಖಂಡರು ಹಾಗೂ ನ್ಯಾಯಮೂರ್ತಿಗಳನ್ನು ಗುರಿಯಾಗಿಟ್ಟುಕೊಂಡು ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಅಂಬೇಡ್ಕರ್ ಹೆಸರನ್ನು ವೋಟ್ ಬ್ಯಾಂಕ್ ಗೆ ಬಳಸಿದ ಕಾಂಗ್ರೆಸ್, ಸಂವಿಧಾನವನ್ನು ಪದೇಪದೇ ತಿದ್ದುಪಡಿ ಮಾಡಿ ಅವಮಾನಿಸಿದೆ – ಮಣಿರಾಜ್ ಶೆಟ್ಟಿ

ಅಂಬೇಡ್ಕರ್ ಹೆಸರನ್ನು ವೋಟ್ ಬ್ಯಾಂಕ್ ಗೆ ಬಳಸಿದ ಕಾಂಗ್ರೆಸ್, ಸಂವಿಧಾನವನ್ನು ಪದೇಪದೇ ತಿದ್ದುಪಡಿ ಮಾಡಿ ಅವಮಾನಿಸಿದೆ ಎಂದು ಮಣಿರಾಜ್ ಶೆಟ್ಟಿಯವರು ತಿಳಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಬೆಚ್ಚಿಬೀಳಿಸುವಂತಾಗಿದೆ.

ಐಬಿ ಅಧಿಕಾರಿಯ ದಾರುಣ ಅಂತ್ಯ: ಕೇರಳದಲ್ಲಿ ರೈಲಿಗೆ ಡಿಕ್ಕಿಯಾಗಿ ಸಾವು

ಕೇರಳದ ತಿರುವನಂತಪುರಂ ಪೆಟ್ಟಾ ರೈಲು ಹಳಿಯಲ್ಲಿ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಮೇಘಾ (25) ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ಬಿಗ್​ಬಾಸ್ ಮಾಜಿ ಸ್ಪರ್ಧಿಗಳು ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ !

ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Popular

spot_imgspot_img
spot_imgspot_img
share this