spot_img

ವೈರಲ್ ನ್ಯೂಸ್

ವಿ. ಸುನಿಲ್ ಕುಮಾರ್ ಅವರ ಪತ್ರ: ಸಭಾಧ್ಯಕ್ಷರ ಅಮಾನತು ನಿರ್ಣಯಕ್ಕೆ ತೀವ್ರ ವಿರೋಧ

ರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಶ್ರೀ ಯು.ಟಿ.ಖಾದರ್ ಅವರಿಗೆ ಬಿಜೆಪಿ ನಾಯಕ ವಿ. ಸುನಿಲ್ ಕುಮಾರ್ ಅವರು ಪತ್ರ ಬರೆದಿದ್ದಾರೆ.

ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸ RTC, ವೀಲ್ ಚೇರ್, ಭಾಗ್ಯಲಕ್ಷ್ಮಿ ಬಾಂಡ್ ವಿತರಣಾ ಸಮಾರಂಭ!

ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಯ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ವಿವಿಧ ಸವಲತ್ತುಗಳನ್ನು ವಿತರಿಸಿದರು.

ನಾಯಿ ಕಡಿತದಿಂದ ರೇಬಿಸ್! ಚಿಕಿತ್ಸೆ ವಿಳಂಬ – ಸುಳ್ಯದಲ್ಲಿ ಮಹಿಳೆ ದುರ್ಮರಣ!

ಸುಳ್ಯದ ಸಂಪಾಜೆಯಲ್ಲಿ ನಾಯಿ ಕಡಿತಕ್ಕೆ ಒಳಗಾದ 42 ವರ್ಷದ ಮಹಿಳೆ ಚಿಕಿತ್ಸೆ ಪಡೆಯದೆ ಇದ್ದ ಕಾರಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಂಗನವಾಡಿ ಸಹಾಯಕಿಯ ಕ್ರೂರತೆ! ಮಗುವಿಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಘಟನೆ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಂಕೋಲಾ ಶಿರೂರಿನ ಭೂಕುಸಿತ ಪ್ರಕರಣ: ಕೊನೆಗೂ ಗುತ್ತಿಗೆದಾರ ಕಂಪನಿಯ ವಿರುದ್ಧ ಪ್ರಕರಣ ದಾಖಲು!

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಕಳೆದ ವರ್ಷದ ಜುಲೈನಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸಂಬಂಧಿಸಿದಂತೆ ಕೊನೆಗೂ ಗುತ್ತಿಗೆದಾರ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Popular

spot_imgspot_img
spot_imgspot_img
share this