spot_img

ವೈರಲ್ ನ್ಯೂಸ್

ಔರಾದ ತಾಂಡಾದಲ್ಲಿ ಅಕ್ರಮ ಗಾಂಜಾ ಭಂಡಾರ ಪತ್ತೆ, ಶ್ವಾನ ದಳದ ‘ದೀಪಾ’ ಪ್ರಮುಖ ಪಾತ್ರ

ಔರಾದ ತಾಲೂಕಿನ ವಿಜಯನಗರ ತಾಂಡಾ ಶಿವಾರದಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ 56 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿ ಅಂಬಾಜಿ (56) ಎಂಬಾತನನ್ನು ಬಂಧಿಸಿದ್ದಾರೆ.

ಯಡ್ತಾಡಿಯಲ್ಲಿ ಕರಿಮಣಿ ಸರ ಕಳವು: ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿ ಬಂಧನ

ಬ್ರಹ್ಮಾವರ ತಾಲೂಕಿನ ಯಡ್ತಾಡಿಯಲ್ಲಿ ರಸ್ತೆ ಮೂಲಕ ತೆರಳುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದು ಪರಾರಿಯಾದ ಆರೋಪಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ.

ಮಲ್ಪೆ ಬಂದರಿಯಲ್ಲಿ ಮಹಿಳೆ ಹಲ್ಲೆ ಪ್ರಕರಣ: ಸಂತ್ರಸ್ತೆಯ ಪ್ರತಿಕ್ರಿಯೆ

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಮಹಿಳೆ ಹಲ್ಲೆ ಪ್ರಕರಣದ ಮಹಿಳೆ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

2026ರ ಮಾರ್ಚ್ 21ಕ್ಕೆ ನಕ್ಸಲಿಸಂ ಮುಕ್ತ ಭಾರತ: ಅಮಿತ್ ಶಾ

2026ರ ಮಾರ್ಚ್ 21ರೊಳಗೆ ಭಾರತ ನಕ್ಸಲಿಸಂ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅವಮಾನ : 6 ತಿಂಗಳಿಗೆ 18 ಬಿಜೆಪಿ ಶಾಸಕರ ಅಮಾನತು

ವಿಧಾನಸಭೆಯಲ್ಲಿ ನಡೆದ ಗದ್ದಲದ ಬೆನ್ನಲ್ಲೇ ಸ್ಪೀಕರ್‌ ಯು.ಟಿ. ಖಾದರ್ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ.

Popular

spot_imgspot_img
spot_imgspot_img
share this