ಕನ್ನಡ ಪರ ಸಂಘಟನೆಗಳು ಶನಿವಾರ (ಮಾರ್ಚ್.22) ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ರಾಜ್ಯದ ಜನತೆಗೆ ಮತ್ತೊಂದು ಆರ್ಥಿಕ ಹೊರೆ ಸೇರುವಂತಾಗಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸುವ ಆದೇಶ ಹೊರಡಿಸಿದೆ.