spot_img

ವೈರಲ್ ನ್ಯೂಸ್

ಉಡುಪಿಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಗೆ ಮರಕ್ಕೆ ಕಟ್ಟಿ ಹಲ್ಲೆ – ಸರ್ಕಾರ ಕಠಿಣ ಕ್ರಮಕ್ಕೆ ಸಿದ್ಧ

ಉಡುಪಿ ಜಿಲ್ಲೆಯ ಮಲ್ಪೆ ಗ್ರಾಮದಲ್ಲಿ ಮೀನು ಕದ್ದ ಆರೋಪದ ಮೇಲೆ ಒಬ್ಬ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ತೀವ್ರ ಖಂಡನೆಗೆ ಒಳಗಾಗಿದೆ

ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ: ನಿಷೇಧಾಜ್ಞೆ ಜಾರಿ

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಜಿಲ್ಲೆಯಲ್ಲಿ ನಡೆಯುವ SSLC ಪರೀಕ್ಷೆಗಳ ವೇಳೆ ಅವ್ಯವಹಾರ ತಡೆಯಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ.

ಪತಿಯನ್ನು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿದ ಘಟನೆ!

ಉತ್ತರ ಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಪತ್ನಿಯೊಬ್ಬಳು ಪತಿಯನ್ನು ಕೊಂದು, ದೇಹವನ್ನು ತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಗಂಗೊಳ್ಳಿಯಲ್ಲಿ ಅವೈಜ್ಞಾನಿಕ ಬೆಳಕು ಮೀನುಗಾರಿಕೆ: ಮೂರು ಬೋಟುಗಳಿಗೆ ದಂಡ

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದರಿಂದ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಕ್ರಮಗಳನ್ನು ನಿಷೇಧಿಸಲಾಗಿದೆ.

ಸೌಜನ್ಯ ಪ್ರಕರಣ: ಶಾಂತಿಯುತ ಸಭೆ, ಪ್ರತಿಭಟನೆಗೆ ಹೈಕೋರ್ಟ್ ಅನುಮತಿ

ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಸಭೆ ಮತ್ತು ಪ್ರತಿಭಟನೆ ನಡೆಸಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

Popular

spot_imgspot_img
spot_imgspot_img
share this