spot_img

ವೈರಲ್ ನ್ಯೂಸ್

ಮೊಮ್ಮಕ್ಕಳನ್ನು ರಕ್ಷಿಸಲು ನೀರಿಗೆ ಹಾರಿದ ತಾತ, ಮೂವರು ನೀರುಪಾಲು

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನಲ್ಲಿ ಶನಿವಾರ ಸಂಜೆ ನೀರಿನಲ್ಲಿ ಮುಳುಗಿ ತಾತ ಮತ್ತು ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದಾರೆ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ: ಬಿಜೆಪಿ ಶಾಸಕರು ಸೋಮಶೇಖರ್ ಮತ್ತು ಹೆಬ್ಬಾರ್ ಉಚ್ಚಾಟನೆ

ರಾಜ್ಯ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ

ಮಲ್ಪೆ- ಮೂಡುತೋನ್ಸೆ ಗ್ರಾಮದಲ್ಲಿ ದುರಂತ: ಬಾವಿಗೆ ಕಾಲುಜಾರಿ ಬಿದ್ದ ವ್ಯಕ್ತಿ ಸಾವು!

ಮೂಡುತೋನ್ಸೆ ಗ್ರಾಮದಲ್ಲಿ ಒಂದು ಮನೆಯ ಬಾವಿಯಲ್ಲಿ ಹುಲ್ಲು ಕೀಳುತ್ತಿದ್ದ 55 ವರ್ಷದ ಸತೀಶ್ ಕುಮಾರ್ ಅವರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದರು.

ಹಿಂದೂ ಯುವತಿಯೊಂದಿಗೆ ಇದ್ದ ಮುಸ್ಲಿಂ ಯುವಕನ ಹಲ್ಲೆ ಪ್ರಕರಣ: ನ್ಯಾಯಾಲಯದ ತೀರ್ಪು

ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನನ್ನು ಕಾರಿನಿಂದ ಎಳೆದು ಹಲ್ಲೆ ಮಾಡಿ, ಕಂಬಕ್ಕೆ ಕಟ್ಟಿ ಅರೆ ಬೆತ್ತಲೆಗೊಳಿಸಿ ವೀಡಿಯೊ ಮಾಡಿದ ಪ್ರಕರಣ

ತೀರ್ಥಹಳ್ಳಿ ಅಂಚೆ ಕಚೇರಿಯಲ್ಲಿ ಈಗ ರೈಲ್ವೆ ಟಿಕೆಟ್ ಬುಕಿಂಗ್ ಸೌಲಭ್ಯ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಅಂಚೆ ಕಚೇರಿಯಲ್ಲಿ ಈಗ ರೈಲ್ವೆ ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯವಿದೆ

Popular

spot_imgspot_img
spot_imgspot_img
share this