spot_img

ವೈರಲ್ ನ್ಯೂಸ್

ಹನಿಟ್ರ್ಯಾಪ್ ಗೆ ಬಲಿ ಆದ ಮಾಜಿ ಅಧ್ಯಕ್ಷ: 20 ಲಕ್ಷಕ್ಕೆ ಬ್ಲಾಕ್‌ಮೇಲ್ ಮಾಡಿದ್ದ ಯುವತಿ ಬಂಧನ

ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ವಾರಣಾಸಿಯಲ್ಲಿ ಧ್ವನಿ ಮಾಲಿನ್ಯ ನಿಯಂತ್ರಣೆ: ಯೋಗಿ ಆದಿತ್ಯನಾಥ್ ಕಟ್ಟುನಿಟ್ಟಾದ ನಿರ್ದೇಶನಗಳು

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರಣಾಸಿಯ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳಿಂದ ಉಂಟಾಗುವ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ

ಸ್ಪೇಸ್‌ಎಕ್ಸ್ ಉಡಾವಣೆ ವಿಫಲ: ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್‌ಗೆ ಭೂಮಿಗೆ ಮರಳಲು ಇನ್ನೂ ಕಾತರ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್ ಅವರು ಭೂಮಿಗೆ ಮರಳುವ ಪ್ರಕ್ರಿಯೆ ಮತ್ತೊಮ್ಮೆ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ

ಹೆತ್ತವರನ್ನು ನಿರ್ಲಕ್ಷಿಸಿದರೆ ಆಸ್ತಿ ರದ್ದು: ಸರ್ಕಾರದ ಹೊಸ ಕಾನೂನು ಜಾರಿ

ತಂದೆ-ತಾಯಿ ಅಥವಾ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅವರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಪಡಿಸಿ ಆಸ್ತಿಯನ್ನು ಮರಳಿ ಪೋಷಕರ ಹೆಸರಿಗೆ ಮರುಸ್ಥಾಪಿಸಲು ಅವಕಾಶವಿದೆ.

ಹಿರಿಯಡ್ಕದಲ್ಲಿ ಗ್ಯಾಂಗ್ ಸದಸ್ಯ ಇಸ್ಹಾಕ್ ಮೇಲೆ ಗುಂಡು ಹಾರಿಸಿದ ಪೊಲೀಸರು; ಗಾಯಗೊಂಡು ಆಸ್ಪತ್ರೆಗೆ ದಾಖಲು

ಹಿರಿಯಡ್ಕ ಪೊಲೀಸ್ ವ್ಯಾಪ್ತಿಯಲ್ಲಿ ನಡೆದ ಶೂಟೌಟ್ ಘಟನೆಯಲ್ಲಿ ನಟೋರಿಯಸ್ ಕ್ರಿಮಿನಲ್ ಗರುಡ ಗ್ಯಾಂಗ್ ಸದಸ್ಯ ಇಸ್ಹಾಕ್ ಕಾಲಿಗೆ ಗುಂಡು ತಗಲಿ ಗಾಯಗೊಂಡಿದ್ದಾನೆ.

Popular

spot_imgspot_img
spot_imgspot_img
share this