spot_img

ವೈರಲ್ ನ್ಯೂಸ್

ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿ ನಿಧನ

ಉಡುಪಿ ತಾಲೂಕಿನ ಪೆರ್ಡೂರು ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರೀನಾ ಕೈಫ್ ಭೇಟಿ

ಬಾಲಿವುಡ್ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ವಾರ್ಷಿಕೋತ್ಸವ

ಕಾರ್ಕಳ ಯುವ ಬ್ರಾಹ್ಮಣ ಪರಿಷತ್‌ ಎಂಟನೇ ವಾರ್ಷಿಕೋತ್ಸವ ಭಾನುವಾರ ಶ್ರೀ ರಾಘವೇಂದ್ರ ಮಠದಲ್ಲಿ ಅದ್ದೂರಿಯಾಗಿ ನಡೆಯಿತು.

ಸೆಲೆಬ್ರಿಟಿ ದಾಂಪತ್ಯದಲ್ಲಿ ಬಿರುಕು: ಅದಿತಿ ಶರ್ಮಾ – ಅಭಿನೀತ್ ಕೌಶಿಕ್ ವಿಚ್ಛೇದನದ ಹಂತಕ್ಕೆ

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿ ಲೋಕದಲ್ಲಿ ವಿಚ್ಛೇದನದ ಸುದ್ದಿಗಳು ಹೆಚ್ಚಾಗುತ್ತಿವೆ. ಈಗ ಕಿರುತೆರೆ ನಟಿ ಅದಿತಿ ಶರ್ಮಾ ಮತ್ತು ಅಭಿನೀತ್ ಕೌಶಿಕ್ ದಾಂಪತ್ಯ ಜೀವನ ವಿಚ್ಛೇದನ ಹಂತಕ್ಕೆ ಬಂದಿದೆ.

ಕಾರ್ಕಳದ 18 ವರ್ಷದ ಯುವಕ ಆತ್ಮಹತ್ಯೆ

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ವಾಸಿಸುತ್ತಿದ್ದ ಅರುಣ್ ಕುಮಾರ್ (18) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Popular

spot_imgspot_img
spot_imgspot_img
share this