spot_img

ವೈರಲ್ ನ್ಯೂಸ್

ಕರ್ನಾಟಕ ಬಿಜೆಪಿ ಅಧ್ಯಕ್ಷ ಪದವಿಗೆ ತೀವ್ರ ಸ್ಪರ್ಧೆ: ಅಮಿತ್ ಶಾ ಮಧ್ಯ ಪ್ರವೇಶ

ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಪದವಿಗಾಗಿ ಸ್ಪರ್ಧೆ ತೀವ್ರಗೊಂಡಿದೆ. ಹಾಲಿ ಅಧ್ಯಕ್ಷ ವಿಜಯೇಂದ್ರ, ನಾಯಕ ಯತ್ನಾಳ್ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರುಗಳು ಈ ಸ್ಥಾನಕ್ಕೆ ಕಣ್ಣಿಟ್ಟಿದ್ದಾರೆ

ಕರಾವಳಿಗೆ ವಾಟರ್ ಮೆಟ್ರೋ! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆ

ಕರ್ನಾಟಕದ ಮೊದಲ "ವಾಟರ್ ಮೆಟ್ರೋ" ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಕಾರ್ಕಳ ಪುರಸಭೆಯ ಸ್ವಚ್ಛತಾ ಸಿಬ್ಬಂದಿಯ ಮಹಿಳೆಯರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ)

ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ) ವು ಕಾರ್ಕಳ ಪುರಸಭೆಯ ಸ್ವಚ್ಛತಾ ಸಿಬ್ಬಂದಿಯ ಮಹಿಳೆಯರೊಂದಿಗೆ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು.

ಶಿರ್ತಾಡಿಯಲ್ಲಿ ಭೀಕರ ರಸ್ತೆ ಅಪಘಾತ – ಖಾಸಗಿ ಶಾಲಾ ಶಿಕ್ಷಕಿ ಸಾವನ್ನಪ್ಪಿದ ದಾರುಣ ಘಟನೆ

ಮೂಡುಬಿದಿರೆಯ ಶಿರ್ತಾಡಿಯಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಶಾಲೆಯ ಶಿಕ್ಷಕಿ ಸುಜಯಾ ಭಂಡಾರಿ (41) ಮೃತಪಟ್ಟಿದ್ದಾರೆ.

ನಾಪತ್ತೆಯಾಗಿದ್ದ ಫರಂಗಿಪೇಟೆಯ ದಿಗಂತ್ 10 ದಿನಗಳ ಬಳಿಕ ಪತ್ತೆ!

ಫರಂಗಿಪೇಟೆಯ ಕಿದೆಬೆಟ್ಟು ಪ್ರದೇಶದ ವಿದ್ಯಾರ್ಥಿ ದಿಗಂತ್, 10 ದಿನಗಳ ನಿಗೂಢ ನಾಪತ್ತಿಯ ಬಳಿಕ ಶನಿವಾರ (ಮಾರ್ಚ್. 8) ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.

Popular

spot_imgspot_img
spot_imgspot_img
share this