ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡಿನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಜರುಗಲಿದೆ.
ಗೂಗಲ್ ಮ್ಯಾಪ್ ಅನ್ನು ಅನುಸರಿಸಿ ಕಾರು ಚಲಿಸುತ್ತಿದ್ದ ಸ್ಟೇಷನ್ ಮಾಸ್ಟರ್ ಒಬ್ಬರು ತಪ್ಪಾದ ದಾರಿಯಲ್ಲಿ ಹೋಗಿ 30 ಅಡಿ ಆಳದ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಇತ್ತೀಚೆಗೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.