spot_img

ವೈರಲ್ ನ್ಯೂಸ್

ಉಡುಪಿಯಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಕ್ರಿಮಿನಲ್ ಸೆರೆ: ಸಿನಿಮೀಯ ರೀತಿಯಲ್ಲಿ ಪೊಲೀಸ್ ಕಾರ್ಯಾಚರಣೆ!

ಮಣಿಪಾಲದಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನಡೆದಿದೆ.

ಪಾಗಲ್ ಪ್ರೇಮಿಯಿಂದ ಪ್ರೇಯಸಿಯ ಹತ್ಯೆ, ಬಳಿಕ ತಾನೂ ಆತ್ಮಹತ್ಯೆಗೆ ಶರಣು !

ಪ್ರೇಮಿಯೊಬ್ಬನು ಪ್ರೇಯಸಿಯ ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರ್ಚ್ 4ರಂದು ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.

ಕಾರ್ಕಳ ರೋಟರಿ ಕ್ಲಬ್ ನಿಂದ ಇರ್ವತ್ತೂರು ಶಾಲೆಗೆ ಗ್ರೀನ್‌ ಬೋರ್ಡ್ ಕೊಡುಗೆ !

ರೋಟರಿ ಕ್ಲಬ್ ಕಾರ್ಕಳ ಇವರು ನಾಲ್ಕು ಗ್ರೀನ್ ಬೋರ್ಡ್ ಗಳನ್ನು ಶತಮಾನೋತ್ಸವ ಆಚರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು, ಇವರಿಗೆ ಕೊಡುಗೆಯಾಗಿ ನೀಡಿದರು.

ಬೆಲ್ಲ ಮತ್ತು ಟೊಮೇಟೋ ಸಾಸ್‌ನಲ್ಲೂ ರಾಸಾಯನಿಕ ಅಂಶ ಪತ್ತೆ !

ದಿನನಿತ್ಯ ಉಪಯೋಗಿಸುವ ಆಹಾರದ ಗುಣಮಟ್ಟದ ಬಗ್ಗೆ ಮತ್ತೆ ಆತಂಕ ಮೂಡಿಸುವ ಮಾಹಿತಿ ಬಹಿರಂಗಗೊಂಡಿದ್ದು, ಬೆಲ್ಲ ಮತ್ತು ಟೊಮೇಟೋ ಸಾಸ್‌ನಲ್ಲಿ ಅಪಾಯಕಾರಿ ರಾಸಾಯನಿಕ ಮಿಶ್ರಣ ಕಂಡುಬಂದಿದೆ ಎಂದು ವರದಿ ತಿಳಿಸಿದೆ.

“ನಮ್ಮ ಸಂಸ್ಕೃತಿಗೆ ಹಾನಿಯಾಗಲು ಬಿಡಲ್ಲ”ಯಕ್ಷಗಾನದ ಉಳಿವು ಕುರಿತು ಡಿಕೆಶಿಯ ಭರವಸೆ

ಧ್ವನಿವರ್ಧಕ ನಿಯಮದ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾದ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್ ಯಕ್ಷಗಾನ ಪ್ರೇಮಿಗಳಿಗೆ ಭರವಸೆ ನೀಡಿದ್ದಾರೆ.

Popular

spot_imgspot_img
spot_imgspot_img
share this