spot_img

ವೈರಲ್ ನ್ಯೂಸ್

ಪೆರ್ಡೂರು ಗೆಳೆಯರ ಬಳಗದಿಂದ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ

ಪೆರ್ಡೂರು ಗೆಳೆಯರ ಬಳಗ ಪೆರ್ಡೂರು ತಂಡ ಸದಸ್ಯರೇ ಒಟ್ಟುಗೂಡಿಸಿದ ಹಣದಿಂದ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿದ್ದು ಮಾ. 2 ರಂದು ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

ಬ್ರಹ್ಮಾವರ ಎಸ್.ಎಲ್.ಆರ್.ಎಮ್ ಘಟಕದಲ್ಲಿ ಭೀಕರ ಅಗ್ನಿ ಆಕಸ್ಮಿಕ

ಬ್ರಹ್ಮಾವರ ಮಾರ್ಕೆಟ್ ಹತ್ತಿರದಲ್ಲಿರುವ ಎಸ್.ಎಲ್.ಆರ್.ಎಮ್ ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.

ಯರ್ಲಪಾಡಿ ಗ್ರಾಮಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ

ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮಪಂಚಾಯತ್ ನ 2024 - 25ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ದಿನಾಂಕ 03/03/2025 ನೇ ಸೋಮವಾರದಂದು ನಡೆಯಲಿದೆ.

ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

ಧರ್ಮಸ್ಥಳದಲ್ಲಿ ಬೆಂಗಳೂರಿನ ಉದ್ಯಮಿಯ ಕೊಡುಗೆಯಾಗಿ ಭಾರಿ 5 ಕ್ವಿಂಟಾಲ್ ತೂಕದ ಘಂಟೆ ಪ್ರತಿಷ್ಠಾಪಿಸಲಾಯಿತು.

Popular

spot_imgspot_img
spot_imgspot_img
share this