spot_img

ವೈರಲ್ ನ್ಯೂಸ್

ಶ್ರೀ ಆದಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿ : ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಹಾಗೂ ಹರೀಶ್ ಹೆಗ್ಡೆ ಕಡ್ತಲ ಇವರಿಗೆ ಸನ್ಮಾನ

ಶ್ರೀ ಆದಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿಯ ವತಿಯಿಂದ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಹಾಗೂ ಹರೀಶ್ ಹೆಗ್ಡೆ ಕಡ್ತಲ ಅವರನ್ನು ಸನ್ಮಾನಿಸಲಾಯಿತು.

ರಾಜ್ಯದ ಉಪಹಾರ ಅಂಗಡಿಗಳಿಗೆ ಪ್ಲಾಸ್ಟಿಕ್ ನಿಷೇಧ !

ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಲು ಸಜ್ಜಾಗಿದೆ.

ಉಷ್ಣ ಅಲೆ ಮುನ್ನೆಚ್ಚರಿಕೆ: ಕರಾವಳಿ ಜಿಲ್ಲೆಗಳಿಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಗಂಗಾಜಲ ಮಾರಾಟ ಸರಿಯೇ? ಭಾವನಾತ್ಮಕ ರಾಜಕಾರಣ ಖಂಡನೀಯ – ಪ್ರಿಯಾಂಕ ಖರ್ಗೆ

ಮಹಾಕುಂಭ ಮತ್ತು ತಲಕಾಡುಮೇಳಗಳಂತಹ ಧಾರ್ಮಿಕ ಕಾರ್ಯಕ್ರಮಗಳು ಭಾವನಾತ್ಮಕವಾಗಿರಬಹುದು, ಆದರೆ ಜನರನ್ನು ಮೂರ್ಖರನ್ನಾಗಿಸುವ ಕೆಲಸ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ತೀವ್ರ ಟೀಕೆ ಮಾಡಿದ್ದಾರೆ.

ಪುರುಷರಿಗೂ ಉಚಿತ ಬಸ್ ಪ್ರಯಾಣ? ಡಯಾಲಿಸಿಸ್ ರೋಗಿಗಳಿಗೆ ಶಕ್ತಿ ಯೋಜನೆಯ ಸೌಲಭ್ಯ!

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ನೀಡಲಾಗಿದ್ದು, ಇದರಿಂದ ಬಹಳಷ್ಟು ಪ್ರಯಾಣಿಕರು ಲಾಭ ಪಡೆದುಕೊಳ್ಳುತ್ತಿದ್ದಾರೆ.

Popular

spot_imgspot_img
spot_imgspot_img
share this