spot_img

ವೈರಲ್ ನ್ಯೂಸ್

ಬಿಹಾರದ ಸಿಎಂ ನಿತೀಶ್ ಕುಮಾರ್ ರ‍್ಯಾಲಿಯಲ್ಲಿ ಮೋದಿಯವರ ಹೆಸರನ್ನು ತಪ್ಪಾಗಿ ಉಚ್ಚರಿಸಿದ ವಿಡಿಯೋ ವೈರಲ್

ನಿತೀಶ್ ಕುಮಾರ್ ರ‍್ಯಾಲಿಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಇನ್ನು ಪೊಲೀಸ್‌ ಬ್ಯಾರಿಕೇಡ್‌ ಅಲ್ಲ, ಟೆಕ್‌ನಾಲಜಿ ಮೂಲಕ ಟ್ರಾಫಿಕ್‌ ನಿಯಂತ್ರಣ!

ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಹೊಸ ನಿರ್ದೇಶನಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಇಲ್ಲದೆ ವಾಹನಗಳನ್ನು ನಿಲ್ಲಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ.

ಅತ್ತಿಗೆಯ ತಲೆ ಕತ್ತರಿಸಿ ರುಂಡ ಹಿಡಿದು ಸುತ್ತಾಡಿದ ನಿಷ್ಠುರ ಮೈದುನ!

ಅತ್ತಿಗೆಯನ್ನು ಕೊಂದು, ಅವಳ ತಲೆ ಕತ್ತರಿಸಿ ಹಿಡಿದುಕೊಂಡು ರಸ್ತೆಯಲ್ಲಿ ಸುತ್ತಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತುಳಸಿ ಗಿಡವನ್ನು ದೊಡ್ಡದಾಗಿ ಬೆಳೆಸುವ ಸುಲಭ ಮಾರ್ಗಗಳು!

ಈ ಸುಲಭ ತಂತ್ರಗಳನ್ನು ಅನುಸರಿಸಿದರೆ, ತುಳಸಿ ಗಿಡವು ಹಸಿರಾಗಿ, ಹುಲುಸಾಗಿ ಬೆಳೆಯುತ್ತದೆ

ಕೆ.ಎಂ.ಇ.ಎಸ್‌ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ ಅಧಿಕಾರ ಸ್ವೀಕಾರ

ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ರವರು ದಿನಾಂಕ:27/05/2025ರಂದು ಅಧಿಕಾರ ಸ್ವೀಕರಿಸಿರುತ್ತಾರೆ.

Popular

spot_imgspot_img
spot_imgspot_img
share this