spot_img

ವೈರಲ್ ನ್ಯೂಸ್

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗುವಿನ ಸಾವು, ತಾಯಿ ಸ್ಥಿತಿ ಗಂಭೀರ !

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡ ಘಟನೆ ಫೆಬ್ರವರಿ 23 ರಂದು ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ನಿಟ್ಟೂರಿನಲ್ಲಿ ಅಮಾನವೀಯ ಜೀವನ ಸಾಗಿಸುತ್ತಿದ್ದ ತಾಯಿ-ಮಗನನ್ನು ರಕ್ಷಿಸಿದ ಸಮಾಜಸೇವಕ!

ಉಡುಪಿ: ನಿಟ್ಟೂರಿನಲ್ಲಿ ಮಲಮೂತ್ರಾದಿಗಳ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಮಗನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಕಮಲ ಶೆಟ್ಟಿ (80)...

ಕಸದ ರಾಶಿಯಿಂದ ಕಾರಿಗೆ ಬೆಂಕಿ: ಆನೇಕಲ್‌ನಲ್ಲಿ ಸಂಭವಿಸಿದ ಭಯಾನಕ ಘಟನೆ!

ಕಸದ ರಾಶಿಗೆ ಹಚ್ಚಿದ ಬೆಂಕಿಯಿಂದಾಗಿ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಸುಲಿಗೆ : ವಜಾಗೊಂಡಿದ್ದ ಕಾನ್‌ಸ್ಟೇಬಲ್ ಬಂಧನ

ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಾಟ್ಸಅಪ್‌ನಲ್ಲಿ ಅಶ್ಲೀಲ ಸಂದೇಶಗಳ ಕಳುಹಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಕಟು ಟೀಕೆ

"ನೀನು ತೆಳ್ಳಗೆ, ಬೆಳ್ಳಗೆ ಇದ್ದೀಯ, ತುಂಬಾ ಸ್ಮಾರ್ಟ್ ಮತ್ತು ಫೇರ್ ಆಗಿ ಕಾಣ್ತೀಯಾ, ನೀನಂದ್ರೆ ನನಗಿಷ್ಟ" ಎಂಬಂತಹ ಸಂದೇಶಗಳನ್ನು ಕಳುಹಿಸಿದ್ದಾನೆ. ಇದನ್ನು ನ್ಯಾಯಾಲಯ ಅಶ್ಲೀಲತೆಗೆ ಸಮಾನವಾದ ಕ್ರಿಯೆ ಎಂದು ಪರಿಗಣಿಸಿದೆ

Popular

spot_imgspot_img
spot_imgspot_img
share this