spot_img

ವೈರಲ್ ನ್ಯೂಸ್

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ದಿನಾಂಕ 05-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಬಿಜೆಪಿಯ ಸುಳ್ಳು ಪ್ರಚಾರ ಖಂಡನೀಯ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್

ಜನಪರ ಆಡಳಿತ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸಲಾರದೆ, ಕಾರ್ಕಳದಲ್ಲಿ ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದ್ದು, ಇದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ

ಕಳ್ಳತನದ ಪ್ರಕರಣ: 200 ಸಸಿಗಳಗಳನ್ನು ನೆಡುವ ಷರತ್ತಿನೊಂದಿಗೆ ಆರೋಪಿಗೆ ಜಾಮೀನು!

2 ಲಕ್ಷ ರೂ. ಮೌಲ್ಯದ ವಿದ್ಯುತ್ ಕಂಬ ಕಳವು ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ಮಾನಸ್‌ಗೆ ಒಡಿಶಾ ಹೈಕೋರ್ಟ್ ವಿಶೇಷ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದೆ.

“ಸಹಾಯವಾಣಿ” ಹೆಸರಿನಲ್ಲಿ ನಕಲಿ ಕರೆ: 58 ವರ್ಷದ ಮಹಿಳೆಗೆ 2 ಲಕ್ಷ ರೂ. ವಂಚನೆ

"ಸಹಾಯವಾಣಿ" ಹೆಸರಿನಲ್ಲಿ ಮಹಿಳೆಗೆ ನಕಲಿ ಬ್ಯಾಂಕ್ ಪ್ರತಿನಿಧಿಯ ಹೆಸರಿನಲ್ಲಿ ಕರೆ ಮಾಡಿ, 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದನ ಕಳ್ಳತನಕ್ಕೆ ಕಠಿಣ ಕ್ರಮ: “ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು” ಸಚಿವ ಮಂಕಾಳ ವೈದ್ಯ ಎಚ್ಚರಿಕೆ!

ದನ ಕಳ್ಳತನ ಮಾಡಿದರೆ, ಇನ್ನು ಮುಂದೆ ಕಠಿಣ ಕ್ರಮವನ್ನೇ ತೆಗೆದುಕೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದ್ದಾರೆ.

Popular

spot_imgspot_img
spot_imgspot_img
share this