spot_img

ವೈರಲ್ ನ್ಯೂಸ್

ಗಾಂಧಿ ಮೈದಾನದಲ್ಲಿ ಗಾಂಜಾ ಧ್ಯಾನ: 26 ವರ್ಷದ ಯುವಕನನ್ನು ಬಂಧಿಸಿದ ಕಾರ್ಕಳ ಪೊಲೀಸರು

ಕಸಬಾ ಗ್ರಾಮದ ಗಾಂಧಿ ಮೈದಾನದ ಬಳಿ ಪೇಪರ್‌ನಲ್ಲಿ ಗಾಂಜಾ ರೋಲ್ ಮಾಡಿ ಸಿಗರೇಟು ರೂಪದಲ್ಲಿ ಸೇವಿಸುತ್ತಿದ್ದ ಝೀಶಾನ್

ಎಕೆ-47 ಮತ್ತು ಮಶೀನ್‌ಗನ್‌ ತರದ ಶಸ್ತ್ರಾಸ್ತ್ರಗಳನ್ನು ಇನ್ನೂ ಪೊಲೀಸರಿಗೆ ಒಪ್ಪಿಸಿಲ್ಲ

ಶರಣಾದ 6 ನಕ್ಸಲರು ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್. ಜಿಶಾ, ಕೆ. ವಸಂತ್ ಮತ್ತು ಮಾರೆಪ್ಪ ಅರೋಲಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.

ಪುತ್ತೂರಿನ ವಿದ್ಯಾರ್ಥಿನಿ ಆತ್ಮಹತ್ಯೆ: ಕುಟುಂಬದಲ್ಲಿ ಆಘಾತ

ದೀಕ್ಷಿತಾ (17), ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಜನವರಿ 9ರಂದು ಸಂಜೆ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಣ್ಣಾಮಲೈ ಉಡುಪಿಯಲ್ಲಿ: ಕಾರ್ಕಳದಲ್ಲಿ ಸಂವಿಧಾನ ಸನ್ಮಾನ ಕಾರ್ಯಕ್ರಮದ ಪೂರ್ವಭಾವಿ ಸಭೆ 

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ಗೆ ಅಧಿಕಾರಿಗಳ ಭೇಟಿ

ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.

Popular

spot_imgspot_img
spot_imgspot_img
share this