ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ
ಕೋಪದಿಂದ ಅಡುಗೆ ಕೋಣೆಗೆ ಚಾಕು ತಂದು ತಂಗಿಯ ಕುತ್ತಿಗೆಗೆ ಇರಿದಿದ್ದಾನೆ. ಜಗಳ ಬಿಡಿಸಲು ಬಂದಿದ್ದ ಅತ್ತಿಗೆ ತಾಸೀಂ ತಾಜ್ ಅವರ ಮೇಲೂ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಿವಿ ಕತ್ತರಿಸಿ ಕಾಲು ಒತ್ತಿದ ಪರಿಣಾಮ ಗಂಭೀರ ಗಾಯಗಳಾಗಿವೆ.