ಉಡುಪಿ-ಕಾರ್ಕಳ ಹೆದ್ದಾರಿಯ ಸಾರ್ವಜನಿಕ ರಸ್ತೆಯ ನೀರಾ ಎಂಬಲ್ಲಿ ನಾಲ್ವರು ಕಾರಿನಲ್ಲಿ ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಮೃತರು ಆಲ್ಲೋ ಕಾರಿನಲ್ಲಿ ಪುತ್ತೂರಿನ ಪುಣಚಕ್ಕೆ ಗೋಂದೊಳ್ ಪೂಜೆಗೆ ತೆರಳಿದ್ದರು. ಹಿಂತಿರುಗುವ ವೇಳೆ, ಮುಂಜಾವ 4:15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೈವೇ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.