spot_img

ವೈರಲ್ ನ್ಯೂಸ್

ಜಗತ್ ಪ್ರಸಿದ್ಧ ಕುಂಭ ಮೇಳಕ್ಕೆ ತೆರಳುತ್ತಿದ್ದ ಜಲಗಾಂವ್‌ನಲ್ಲಿ ರೈಲಿಗೆ ಕಲ್ಲು ತೂರಾಟ

ಗುಜರಾತ್‌ನ ಸೂರತ್‌ನಿಂದ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಭಾನುವಾರ ಮಧ್ಯಾಹ್ನ ಕಲ್ಲು ತೂರಾಟ

ಬೆಂಗಳೂರು: ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ, ಓರ್ವನ ಬಂಧನ

ವಿನಾಯಕನಗರದ ನಿವಾಸಿ ಕರ್ಣ ಎಂಬವರ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಬೈಲೂರು: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಭರ್ಜರಿ ಗೆಲುವು

ಬಿಜೆಪಿ ಬೆಂಬಲಿತ 12 ಮಂದಿ ಸ್ಪರ್ಧಕರು ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಗಾಂಧೀಜಿಯವರ ವಿರುದ್ಧದ ಹೇಳಿಕೆ: ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ಮೇಲೆ ಪ್ರಕರಣ ದಾಖಲು

ಗಾಂಧೀಜಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಡುಪಿ: ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಣ್ಣಾಮಲೈ

ನಕ್ಸಲರ ಶರಣಾಗತಿ ಸರಿಯಾದ ವಿಧಾನದಲ್ಲಿ ನಡೆದಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ

Popular

spot_imgspot_img
spot_imgspot_img
share this