ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸುಜಾತಾ ಭಟ್ ಪ್ರಕರಣ ತನಿಖೆಯಲ್ಲಿ ಮಹತ್ವದ ತಿರುವು ಕಂಡು ಬಂದಿದೆ. ಸೆಪ್ಟೆಂಬರ್ 4 ರಂದು ಹೋರಾಟಗಾರ ಜಯಂತ್ ಟಿ. ಅವರನ್ನು ಎಸ್‌ಐಟಿ ತಂಡ ಕಠಿಣ ವಿಚಾರಣೆಗೆ ಒಳಪಡಿಸಿದೆ.
ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 12.09.2025ರಂದು ಬೆಳಿಗ್ಗೆ 9.30ಗೆ ಸರಿಯಾಗಿ ನೆರವೇರಲಿರುವುದು.
ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು, 2025-26ನೇ ಸಾಲಿನ ಜಿಲ್ಲಾ ಮಟ್ಟದ 'ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.