ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದ 8 ವರ್ಷದ ರಚಿತ್ ಎಂಬ ಬಾಲಕನು ಕೆಎಫ್‌ಡಿ (ಮಂಗನ ಕಾಯಿಲೆ) ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ರಾಜ್ಯ ಸರ್ಕಾರದ ಜಾತಿಗಣತಿ ವರದಿ ರಾಜ್ಯ ರಾಜಕಾರಣದಲ್ಲಿ ಭಾರೀ ಭುಗಿಲೆದ್ದಿದೆ. ವಿವಿಧ ಸಮುದಾಯಗಳ ಆಕ್ರೋಶದ ನಡುವೆ, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರು ವರದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.