ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕ್ಯಾನ್ಸರ್‌ನ ಭೀತಿಯಿಂದ ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದ್ದು, ಸ್ಥಳೀಯರ ಮನಕಲಕುವಂತಾಗಿದೆ.
ಶಿವಮೊಗ್ಗದ ಖಾಸಗಿ ಶಾಲೆಯೊಂದು ₹5000 ಬಾಕಿ ಶುಲ್ಕ ಕಾರಣವಾಗಿ 3ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೇ, ಕೂದಲು ಕತ್ತರಿಸಿ ಜಾತಿ ನಿಂದನೆ ನಡೆಸಿದೆ ಎಂದು ಬಸವನಾಗಿದೇವ ಸ್ವಾಮೀಜಿ ಆರೋಪಿಸಿದ್ದಾರೆ.