ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯು ದಿನಾಂಕ 08/02/2025 ರಂದು ಮೂರನೇ ದಿನದ " ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ಇವುಗಳ ಮಾದರಿಗಳ ವಸ್ತು ಪ್ರದರ್ಶನ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ" ವನ್ನು ಏರ್ಪಡಿಸುಲಾಯಿತು.
ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿAತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ