spot_img

ವೆಬ್ ಎಕ್ಸ್‌ಕ್ಲೂಸಿವ್

ಕೆ ಎಂ ಈ ಎಸ್ ಪ್ರತಿಭೋತ್ಸವ ವಿಜೃಂಭನೆ

ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯು  "ಕೆ ಎಂ ಈ ಎಸ್ ಪ್ರತಿಭೋತ್ಸವದ " ಅಂಗವಾಗಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು

ಜೆಇಇ ಮೇನ್ಸ್‌ನಲ್ಲಿ ಪ್ರತಿಭಾನ್ವಿತ ಜ್ಞಾನ ಸುಧಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು

3.075 ಲಕ್ಷ ಪ್ರೋತ್ಸಾಹಧನ ವಿತರಣೆ ನಾಲ್ಕು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ

ಕೆ.ಎಂ.ಈ.ಎಸ್ ಶಾಲೆಯಲ್ಲಿ ವಿಜ್ಞಾನ, ಗಣಿತ ಮತ್ತು ಕರಕುಶಲ ವಸ್ತು ಪ್ರದರ್ಶನದ ಮೂಲಕ ಮಕ್ಕಳ ಪ್ರತಿಭೆ ಪ್ರಕಾಶ

ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯು ದಿನಾಂಕ 08/02/2025 ರಂದು ಮೂರನೇ ದಿನದ " ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ಇವುಗಳ ಮಾದರಿಗಳ ವಸ್ತು ಪ್ರದರ್ಶನ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ" ವನ್ನು ಏರ್ಪಡಿಸುಲಾಯಿತು.

ಜೆಇಇ ಮೈನ್ ಫಲಿತಾಂಶ – ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿAತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ

ಮುಡಾ ಹಗರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ, ವಕೀಲ ಲಕ್ಷ್ಮಣ್ ಕುಲಕರ್ಣಿ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಸಿಬಿಐ ತನಿಖೆಗೆ ಅರ್ಜಿ ಸಲ್ಲಿಸಬೇಕೆಂದು ಕೇಳಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Popular

spot_imgspot_img
spot_imgspot_img
share this