ನಟಿ ರಾಗಿಣಿ ಡ್ರಗ್ಸ್‌ ಮಾಫಿಯಾದೊಂದಿಗೆ ನಂಟು ಕೇಸ್ : ಕೋರ್ಟಿನ ಅಂತಿಮ ತೀರ್ಮಾನ

Date:

spot_img

ನಟಿ ರಾಗಿಣಿ ದ್ವಿವೇದಿ ಡ್ರಗ್ಸ್‌ ಕೇಸ್‌ನಲ್ಲಿ ಹೆಸರು ಕೇಳಿ ಬಂದಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಟಿಯ ವಿರುದ್ಧ ಯಾವುದೇ ಸಾಕ್ಷಿ ಸಿಗದ ಕಾರಣ ಕೇಸ್‌ ಖುಲಾಸೆ ಮಾಡಿ ಹೈಕೋರ್ಟ್‌ ಆದೇಶ ನೀಡಿದ್ದು, ರಾಗಿಣಿ ರಿಲೀಫ್‌ ಆಗಿದ್ದಾರೆ.
ನಟಿ ರಾಗಿಣಿ ಮೇಲೆ ಡ್ರಗ್ಸ್‌ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪವಿತ್ತು. ಪಾರ್ಟಿ ಆಯೋಜನೆ ಮಾಡಿ ಡ್ರಗ್ಸ್‌ ಬಳಕೆಗೆ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ
ಎನ್‌ ಡಿ ಪಿ ಎಸ್‌ ಆಕ್ಟ್‌ ಅಡಿಯಲ್ಲಿ ಅವರ ವಿರುದ್ಧ ಕೇಸ್‌ ದಾಖಲು ಮಾಡಲಾಗಿತ್ತು. ಆದರೆ ಈ ಕುರಿತು ಯಾವುದೇ ಸಾಕ್ಷ್ಯಾಧಾರ ದೊರಕಿಲ್ಲ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡ ರವರ ನೇತೃತ್ವದ ಹೈಕೋರ್ಟ್‌ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.